Skip to content
ThuthiThuthiThuthi
Luke · chapter 13 · verse 17

Luke 13:17 in Kannada

ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.

Aatanu ivugalannu heluttiruvaaga aatana virodhigalellaroo naachikepattaru; aadare janarellaa aataninda nadeda ellaa mahattaada kaaryagaligaagi santoshapattaru.

Luke 13:17 in English

King James Version (KJV)
And when he had said these things, all his adversaries were ashamed: and all the people rejoiced for all the glorious things that were done by him.
World English Bible (WEB)
As he said these things, all his adversaries were disappointed; and all the multitude rejoiced for all the glorious things that were done by him.
American Standard Version (ASV)
And as he said these things, all his adversaries were put to shame: and all the multitude rejoiced for all the glorious things that were done by him.
Bible in Basic English (BBE)
And when he said these things, those who were against him were shamed, and all the people were full of joy because of the great things which were done by him.
Darby Translation (DBY)
And as he said these things, all who were opposed to him were ashamed; and all the crowd rejoiced at all the glorious things which were being done by him.
Webster's Bible (WBS)
And when he had said these things, all his adversaries were ashamed: and all the people rejoiced for all the glorious things that were done by him.
Young's Literal Translation (YLT)
And he saying these things, all who were opposed to him were being ashamed, and all the multitude were rejoicing over all the glorious things that are being done by him.

Read in context

  1. 15ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
  2. 16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್‌ ದಿನದಲ್ಲಿ ಬಿಡಿಸಬಾರದೋ ಅಂದನು.
  3. 17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
  4. 18ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
  5. 19ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
Read all of Luke 13

Cross references

Original words (Greek)

Luke 13:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.