Skip to content
ThuthiThuthiThuthi
Luke · chapter 13 · verse 18

Luke 13:18 in Kannada

ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?

Idallade aatanu--devara raajyavu yaava dakke holikeyaagide? Naanu yaavadakke adannu holisali?

Luke 13:18 in English

King James Version (KJV)
Then said he, Unto what is the kingdom of God like? and whereunto shall I resemble it?
World English Bible (WEB)
He said, “What is God’s Kingdom like? To what shall I compare it?
American Standard Version (ASV)
He said therefore, Unto what is the kingdom of God like? and whereunto shall I liken it?
Bible in Basic English (BBE)
Then he said, What is the kingdom of God like? what comparison may I make of it?
Darby Translation (DBY)
And he said, To what is the kingdom of God like? and to what shall I liken it?
Webster's Bible (WBS)
Then said he, To what is the kingdom of God like? and to what shall I resemble it?
Young's Literal Translation (YLT)
And he said, 'To what is the reign of God like? and to what shall I liken it?

Read in context

  1. 16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್‌ ದಿನದಲ್ಲಿ ಬಿಡಿಸಬಾರದೋ ಅಂದನು.
  2. 17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
  3. 18ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
  4. 19ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
  5. 20ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
Read all of Luke 13

Cross references

Original words (Greek)

Luke 13:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.