Luke · chapter 13 · verse 2
Luke 13:2 in Kannada
ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?
Aaga yesu avarige--ee gali laayadavaru inthavugalannu anubhavisida kaarana avaru ellaa galilaayadavariginta paapishtharendu neevu bhaavisutteero?
Luke 13:2 in English
- King James Version (KJV)
- And Jesus answering said unto them, Suppose ye that these Galilæans were sinners above all the Galilæans, because they suffered such things?
- World English Bible (WEB)
- Jesus answered them, “Do you think that these Galileans were worse sinners than all the other Galileans, because they suffered such things?
- American Standard Version (ASV)
- And he answered and said unto them, Think ye that these Galilæans were sinners above all the Galilæans, because they have suffered these things?
- Bible in Basic English (BBE)
- And he, in answer, said to them, Are you of the opinion that these Galilaeans were worse than all other Galilaeans, because these things were done to them?
- Darby Translation (DBY)
- And he answering said to them, Think ye that these Galileans were sinners beyond all the Galileans because they suffered such things?
- Webster's Bible (WBS)
- And Jesus answering, said to them, Suppose ye that these Galileans were sinners above all the Galileans, because they suffered such things?
- Young's Literal Translation (YLT)
- and Jesus answering said to them, 'Think ye that these Galileans became sinners beyond all the Galileans, because they have suffered such things?
Read in context
- 1ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
- 2ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?
- 3ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
- 4ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
Cross references
- John 9:2 ಯೋಹಾನನು 9:2ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
- Acts 28:4 ಅಪೊಸ್ತಲರ ಕೃತ್ಯಗಳು 28:4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
- Job 22:5–16 ಯೋಬನು 22:5–16ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ. ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ. ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ. ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು. ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ. ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ. ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ. ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ! ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ? ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ. ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- Luke 13:4 ಲೂಕನು 13:4ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?