Skip to content
ThuthiThuthiThuthi
Luke · chapter 13 · verse 21

Luke 13:21 in Kannada

ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.

Obba streeyu huliyannu takkondu mooru seru hittellavoo huliyaaguva tanaka adaralli adagisitta hulige adu holike yaagide andanu.

Luke 13:21 in English

King James Version (KJV)
It is like leaven, which a woman took and hid in three measures of meal, till the whole was leavened.
World English Bible (WEB)
It is like yeast, which a woman took and hid in three measures of flour, until it was all leavened.”
American Standard Version (ASV)
It is like unto leaven, which a woman took and hid in three measures of meal, till it was all leavened.
Bible in Basic English (BBE)
It is like leaven, which a woman put into three measures of meal, and it was all leavened.
Darby Translation (DBY)
It is like leaven, which a woman took and hid in three measures of meal until the whole was leavened.
Webster's Bible (WBS)
It is like leaven, which a woman took and hid in three measures of meal, till the whole was leavened.
Young's Literal Translation (YLT)
It is like leaven, which a woman, having taken, did hide in three measures of meal, till that all was leavened.'

Read in context

  1. 19ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
  2. 20ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
  3. 21ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
  4. 22ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
  5. 23ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
Read all of Luke 13

Cross references

Luke 13:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.