Luke · chapter 13 · verse 22
Luke 13:22 in Kannada
ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
Aatanu pattanagalannoo halligalannoo haadu, bodhisuttaa yeroosalemina kadege prayaana maadidanu.
Luke 13:22 in English
- King James Version (KJV)
- And he went through the cities and villages, teaching, and journeying toward Jerusalem.
- World English Bible (WEB)
- He went on his way through cities and villages, teaching, and traveling on to Jerusalem.
- American Standard Version (ASV)
- And he went on his way through cities and villages, teaching, and journeying on unto Jerusalem.
- Bible in Basic English (BBE)
- And he went on his way, through towns and country places, teaching and journeying to Jerusalem.
- Darby Translation (DBY)
- And he went through one city and village after another, teaching, and journeying to Jerusalem.
- Webster's Bible (WBS)
- And he went through the cities and villages, teaching, and journeying towards Jerusalem.
- Young's Literal Translation (YLT)
- And he was going through cities and villages, teaching, and making progress toward Jerusalem;
Read in context
- 20ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
- 21ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
- 22ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
- 23ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
- 24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
Cross references
- Luke 9:51 ಲೂಕನು 9:51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- Matthew 9:35 ಮತ್ತಾಯನು 9:35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- Mark 10:32–34 ಮಾರ್ಕನು 10:32–34ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು. ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- Luke 4:43–44 ಲೂಕನು 4:43–44ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು. ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Mark 6:6 ಮಾರ್ಕನು 6:6ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.