Skip to content
ThuthiThuthiThuthi
Luke · chapter 13 · verse 23

Luke 13:23 in Kannada

ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--

Aaga obbanu aatanige--kartane, rakshane honduvavaru svalpa janaro endu kelalu aatanu avarige--

Luke 13:23 in English

King James Version (KJV)
Then said one unto him, Lord, are there few that be saved? And he said unto them,
World English Bible (WEB)
One said to him, “Lord, are they few who are saved?” He said to them,
American Standard Version (ASV)
And one said unto him, Lord, are they few that are saved? And he said unto them,
Bible in Basic English (BBE)
And someone said to him, Lord, will only a small number have salvation? And he said to them,
Darby Translation (DBY)
And one said to him, Sir, [are] such as are to be saved few in number? But he said unto them,
Webster's Bible (WBS)
Then said one to him, Lord, are there few that are saved? And he said to them,
Young's Literal Translation (YLT)
and a certain one said to him, 'Sir, are those saved few?' and he said unto them,

Read in context

  1. 21ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
  2. 22ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
  3. 23ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
  4. 24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
  5. 25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
Read all of Luke 13

Cross references

Original words (Greek)

Luke 13:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.