Skip to content
ThuthiThuthiThuthi
Luke · chapter 13 · verse 24

Luke 13:24 in Kannada

ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

Ikkattaada baagalininda olage praveshisuvadakke prayaasapadiri; yaakam dare anekaru olage praveshisuvadakke prayatnisi daroo aaguvadilla endu naanu nimage helu ttene.

Luke 13:24 in English

King James Version (KJV)
Strive to enter in at the strait gate: for many, I say unto you, will seek to enter in, and shall not be able.
World English Bible (WEB)
“Strive to enter in by the narrow door, for many, I tell you, will seek to enter in and will not be able.
American Standard Version (ASV)
Strive to enter in by the narrow door: for many, I say unto you, shall seek to enter in, and shall not be able.
Bible in Basic English (BBE)
Do your best to go in by the narrow door, for I say to you, A number will make the attempt to go in, but will not be able to do so.
Darby Translation (DBY)
Strive with earnestness to enter in through the narrow door, for many, I say to you, will seek to enter in and will not be able.
Webster's Bible (WBS)
Strive to enter in at the strait gate: for many, I say to you, will seek to enter in, and shall not be able.
Young's Literal Translation (YLT)
'Be striving to go in through the straight gate, because many, I say to you, will seek to go in, and shall not be able;

Read in context

  1. 22ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
  2. 23ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
  3. 24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
  4. 25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
  5. 26ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.
Read all of Luke 13

Cross references

Luke 13:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.