Luke · chapter 13 · verse 26
Luke 13:26 in Kannada
ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.
Aaga neevu--ninna sannidhiyalli naavu tindu kudidevu; mattu neenu namma beedigalalli bodhisidi endu helalaarambhisuviri.
Luke 13:26 in English
- King James Version (KJV)
- Then shall ye begin to say, We have eaten and drunk in thy presence, and thou hast taught in our streets.
- World English Bible (WEB)
- Then you will begin to say, ‘We ate and drank in your presence, and you taught in our streets.’
- American Standard Version (ASV)
- then shall ye begin to say, We did eat and drink in thy presence, and thou didst teach in our streets;
- Bible in Basic English (BBE)
- Then you will say, We have taken food and drink with you, and you were teaching in our streets.
- Darby Translation (DBY)
- then shall ye begin to say, We have eaten in thy presence and drunk, and thou hast taught in our streets;
- Webster's Bible (WBS)
- Then ye will begin to say, We have eaten and drank in thy presence, and thou hast taught in our streets.
- Young's Literal Translation (YLT)
- then ye may begin to say, We did eat before thee, and did drink, and in our broad places thou didst teach;
Read in context
- 24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- 25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
- 26ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.
- 27ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
- 28ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
Cross references
- Isaiah 58:2 ಯೆಶಾಯ 58:2ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- 2 Timothy 3:5 2 ತಿಮೊಥೆಯನಿಗೆ 3:5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.