Skip to content
ThuthiThuthiThuthi
Luke · chapter 13 · verse 27

Luke 13:27 in Kannada

ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.

Aadare aatanu--neevu elli yavaro naanariye; akrama maaduvavaraada neevellaroo nanninda horatuhogiri endu heluvanendu naanu nimage heluttene.

Luke 13:27 in English

King James Version (KJV)
But he shall say, I tell you, I know you not whence ye are; depart from me, all [ye] workers of iniquity.
World English Bible (WEB)
He will say, ‘I tell you, I don’t know where you come from. Depart from me, all you workers of iniquity.’
American Standard Version (ASV)
and he shall say, I tell you, I know not whence ye are; depart from me, all ye workers of iniquity.
Bible in Basic English (BBE)
But he will say, Truly, I have no knowledge of you or where you come from; go away from me, you workers of evil.
Darby Translation (DBY)
and he shall say, I tell you, I do not know you whence ye are; depart from me, all [ye] workers of iniquity.
Webster's Bible (WBS)
But he will say, I tell you, I know you not whence ye are: depart from me, all [ye] workers of iniquity.
Young's Literal Translation (YLT)
and he shall say, I say to you, I have not known you whence ye are; depart from me, all ye workers of the unrighteousness.

Read in context

  1. 25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
  2. 26ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.
  3. 27ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
  4. 28ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
  5. 29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
Read all of Luke 13

Cross references

Luke 13:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.