Luke · chapter 13 · verse 30
Luke 13:30 in Kannada
ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
Aaga igo, koneyavaru modalaneyavaraaguvaru; moda laneyavaru koneyavaraaguvaru endu helidanu.
Luke 13:30 in English
- King James Version (KJV)
- And, behold, there are last which shall be first, and there are first which shall be last.
- World English Bible (WEB)
- Behold, there are some who are last who will be first, and there are some who are first who will be last.”
- American Standard Version (ASV)
- And behold, there are last who shall be first, and there are first who shall be last.
- Bible in Basic English (BBE)
- And the last will be first, and the first will be last.
- Darby Translation (DBY)
- And behold, there are last who shall be first, and there are first who shall be last.
- Webster's Bible (WBS)
- And behold, there are last, who shall be first; and there are first who shall be last.
- Young's Literal Translation (YLT)
- and lo, there are last who shall be first, and there are first who shall be last.'
Read in context
- 28ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
- 29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
- 30ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
- 31ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
- 32ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
Cross references
- Matthew 19:30 ಮತ್ತಾಯನು 19:30ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Matthew 21:28–31 ಮತ್ತಾಯನು 21:28–31ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- Mark 10:31 ಮಾರ್ಕನು 10:31ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
- Matthew 20:16 ಮತ್ತಾಯನು 20:16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
- Matthew 3:9–10 ಮತ್ತಾಯನು 3:9–10ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Matthew 8:11–12 ಮತ್ತಾಯನು 8:11–12ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.