Skip to content
ThuthiThuthiThuthi
Luke · chapter 13 · verse 31

Luke 13:31 in Kannada

ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.

Ade dinadalli pharisaayaralli kelavaru aatana balige bandu--neenu illinda horatuhogu; yaakandare herodanu ninnannu kolluvanu endu aatanige helidaru.

Luke 13:31 in English

King James Version (KJV)
The same day there came certain of the Pharisees, saying unto him, Get thee out, and depart hence: for Herod will kill thee.
World English Bible (WEB)
On that same day, some Pharisees came, saying to him, “Get out of here and go away, for Herod wants to kill you.”
American Standard Version (ASV)
In that very hour there came certain Pharisees, saying to him, Get thee out, and go hence: for Herod would fain kill thee.
Bible in Basic English (BBE)
At that time, certain Pharisees came to him and said, Go away from this place, because Herod's purpose is to put you to death.
Darby Translation (DBY)
The same hour certain Pharisees came up, saying to him, Get out, and go hence, for Herod is desirous to kill thee.
Webster's Bible (WBS)
The same day there came certain of the Pharisees, saying to him, Go out, and depart hence; for Herod will kill thee.
Young's Literal Translation (YLT)
On that day there came near certain Pharisees, saying to him, 'Go forth, and be going on hence, for Herod doth wish to kill thee;'

Read in context

  1. 29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
  2. 30ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
  3. 31ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
  4. 32ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
  5. 33ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
Read all of Luke 13

Cross references

Original words (Greek)

Luke 13:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.