Skip to content
ThuthiThuthiThuthi
Luke · chapter 13 · verse 33

Luke 13:33 in Kannada

ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.

Aadaagyoo ee divasa naale mattu naadaddu naanu sancharisalebeku; yaakandare obba pravaadiyu yeroosalemina horage kollalpadalaaranu.

Luke 13:33 in English

King James Version (KJV)
Nevertheless I must walk to day, and to morrow, and the [day] following: for it cannot be that a prophet perish out of Jerusalem.
World English Bible (WEB)
Nevertheless I must go on my way today and tomorrow and the next day, for it can’t be that a prophet would perish outside of Jerusalem.’
American Standard Version (ASV)
Nevertheless I must go on my way to-day and to-morrow and the [day] following: for it cannot be that a prophet perish out of Jerusalem.
Bible in Basic English (BBE)
But I have to go on my way today and tomorrow and the third day, for it is not right for a prophet to come to his death outside Jerusalem.
Darby Translation (DBY)
but I must needs walk to-day and to-morrow and the [day] following, for it must not be that a prophet perish out of Jerusalem.
Webster's Bible (WBS)
Nevertheless, I must walk to-day and to-morrow, and the [day] following: for it cannot be that a prophet should perish out of Jerusalem.
Young's Literal Translation (YLT)
but it behoveth me to-day, and to-morrow, and the [day] following, to go on, because it is not possible for a prophet to perish out of Jerusalem.

Read in context

  1. 31ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
  2. 32ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
  3. 33ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
  4. 34ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  5. 35ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Read all of Luke 13

Cross references

Luke 13:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.