Luke · chapter 13 · verse 35
Luke 13:35 in Kannada
ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Igo, nimma maneyu haalaagi nimage bidalpattide; kartana hesarinalli baruvaatanu dhanyanu endu neevu heluva samayavu baruva tanaka neevu nannannu noduvade illa endu naanu nimage nijavaagi heluttene andanu.
Luke 13:35 in English
- King James Version (KJV)
- Behold, your house is left unto you desolate: and verily I say unto you, Ye shall not see me, until [the time] come when ye shall say, Blessed [is] he that cometh in the name of the Lord.
- World English Bible (WEB)
- Behold, your house is left to you desolate. I tell you, you will not see me until you say, ‘Blessed is he who comes in the name of the Lord!’”
- American Standard Version (ASV)
- Behold, your house is left unto you [desolate]: and I say unto you, Ye shall not see me, until ye shall say, Blessed [is] he that cometh in the name of the Lord.
- Bible in Basic English (BBE)
- Now see, your house is waste, and I say to you, You will not see me again till you say, A blessing on him who comes in the name of the Lord.
- Darby Translation (DBY)
- Behold, your house is left unto you; and I say unto you, that ye shall not see me until it come that ye say, Blessed [is] he that comes in the name of [the] Lord.
- Webster's Bible (WBS)
- Behold, your house is left to you desolate. And verily I say to you, ye shall not see me, until [the time shall] come when ye shall say, Blessed [is] he that cometh in the name of the Lord.
- Young's Literal Translation (YLT)
- 'Lo, your house is being left to you desolate, and verily I say to you — ye may not see me, till it may come, when ye may say, Blessed [is] he who is coming in the name of the Lord.'
Read in context
- 33ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
- 34ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 35ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
- Psalm 118:26 ಕೀರ್ತನೆಗಳು 118:26ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- Mark 11:9–10 ಮಾರ್ಕನು 11:9–10ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- John 12:13 ಯೋಹಾನನು 12:13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
- Matthew 21:9 ಮತ್ತಾಯನು 21:9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
- Hosea 3:4–5 ಹೋಶೇಯ 3:4–5ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Isaiah 52:7 ಯೆಶಾಯ 52:7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
- John 14:19–23 ಯೋಹಾನನು 14:19–23ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ. ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ. ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- John 12:35–36 ಯೋಹಾನನು 12:35–36ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- Acts 6:13–14 ಅಪೊಸ್ತಲರ ಕೃತ್ಯಗಳು 6:13–14ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Romans 10:9–15 ರೋಮಾಪುರದವರಿಗೆ 10:9–15ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ. ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ. ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು. ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
- Luke 19:38–40 ಲೂಕನು 19:38–40ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.