Luke · chapter 13 · verse 4
Luke 13:4 in Kannada
ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
Illave silovaaminalli gopuravu biddu satta aa hadinentu janaru yeroosaleminalli vaasavaagiruva ellaa manushyarigintaloo paapishtha rendu yochisutteero?
Luke 13:4 in English
- King James Version (KJV)
- Or those eighteen, upon whom the tower in Siloam fell, and slew them, think ye that they were sinners above all men that dwelt in Jerusalem?
- World English Bible (WEB)
- Or those eighteen on whom the tower in Siloam fell and killed them—do you think that they were worse offenders than all the men who dwell in Jerusalem?
- American Standard Version (ASV)
- Or those eighteen, upon whom the tower in Siloam fell, and killed them, think ye that they were offenders above all the men that dwell in Jerusalem?
- Bible in Basic English (BBE)
- Or those eighteen men who were crushed by the fall of the tower of Siloam, were they worse than all the other men living in Jerusalem?
- Darby Translation (DBY)
- Or those eighteen on whom the tower in Siloam fell and killed them, think ye that they were debtors beyond all the men who dwell in Jerusalem?
- Webster's Bible (WBS)
- Or those eighteen, upon whom the tower in Siloam fell, and killed them, think ye that they were sinners above all men that dwelt in Jerusalem?
- Young's Literal Translation (YLT)
- 'Or those eighteen, on whom the tower in Siloam fell, and killed them; think ye that these became debtors beyond all men who are dwelling in Jerusalem?
Read in context
- 2ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?
- 3ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
- 4ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
- 5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
- 6ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
Cross references
- Nehemiah 3:15 ನೆಹೆಮೀಯ 3:15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
- Job 1:19 ಯೋಬನು 1:19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Matthew 6:12 ಮತ್ತಾಯನು 6:12ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
- Matthew 18:24 ಮತ್ತಾಯನು 18:24ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.