Skip to content
ThuthiThuthiThuthi
Luke · chapter 13 · verse 5

Luke 13:5 in Kannada

ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.

Aadare--haagalla vendu naanu nimage heluttene; neevu maana saantarapadade hodare neevellaroo avaranteye naashavaaguviri andanu.

Luke 13:5 in English

King James Version (KJV)
I tell you, Nay: but, except ye repent, ye shall all likewise perish.
World English Bible (WEB)
I tell you, no, but, unless you repent, you will all perish in the same way.”
American Standard Version (ASV)
I tell you, Nay: but, except ye repent, ye shall all likewise perish.
Bible in Basic English (BBE)
I say to you, It is not so: but if your hearts are not changed, you will all come to an end in the same way.
Darby Translation (DBY)
No, I say to you, but if ye repent not, ye shall all perish in like manner.
Webster's Bible (WBS)
I tell you, No; but, except ye repent, ye shall all likewise perish.
Young's Literal Translation (YLT)
No — I say to you, but, if ye may not reform, all ye in like manner shall perish.'

Read in context

  1. 3ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
  2. 4ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
  3. 5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
  4. 6ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
  5. 7ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
Read all of Luke 13

Cross references

Luke 13:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.