Skip to content
ThuthiThuthiThuthi
Luke · chapter 13 · verse 6

Luke 13:6 in Kannada

ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

Aatanu ee saamyavannu kooda helidanu: obbaanobba manushyanige tanna draakshetotadalli nedalpattidda ondu anjoorada maravittu; avanu bandu adaralli phalavannu hudukidaaga ondoo sikkalilla.

Luke 13:6 in English

King James Version (KJV)
He spake also this parable; A certain [man] had a fig tree planted in his vineyard; and he came and sought fruit thereon, and found none.
World English Bible (WEB)
He spoke this parable. “A certain man had a fig tree planted in his vineyard, and he came seeking fruit on it and found none.
American Standard Version (ASV)
And he spake this parable; A certain man had a fig tree planted in his vineyard; and he came seeking fruit thereon, and found none.
Bible in Basic English (BBE)
And he made up this story for them: A certain man had a fig-tree in his garden, and he came to get fruit from it, and there was no fruit.
Darby Translation (DBY)
And he spoke this parable: A certain [man] had a fig-tree planted in his vineyard, and he came seeking fruit upon it and did not find [any].
Webster's Bible (WBS)
He spoke also this parable: A certain [man] had a fig-tree planted in his vineyard; and he came and sought fruit on it, and found none.
Young's Literal Translation (YLT)
And he spake this simile: 'A certain one had a fig-tree planted in his vineyard, and he came seeking fruit in it, and he did not find;

Read in context

  1. 4ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
  2. 5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
  3. 6ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
  4. 7ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
  5. 8ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;
Read all of Luke 13

Cross references

Original words (Greek)

Luke 13:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.