Skip to content
ThuthiThuthiThuthi
Luke · chapter 13 · verse 8

Luke 13:8 in Kannada

ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;

Aadare avanu pratyuttaravaagi ava nige--odeyane, naanu adara suttaloo agedu gobbara haakuva varege ee varushavoo idannu bidu;

Luke 13:8 in English

King James Version (KJV)
And he answering said unto him, Lord, let it alone this year also, till I shall dig about it, and dung [it]:
World English Bible (WEB)
He answered, ‘Lord, leave it alone this year also, until I dig around it and fertilize it.
American Standard Version (ASV)
And he answering saith unto him, Lord, let it alone this year also, till I shall dig about it, and dung it:
Bible in Basic English (BBE)
And he said, Lord, let it be for this year, and I will have the earth turned up round it, and put animal waste on it, to make it fertile:
Darby Translation (DBY)
But he answering says to him, Sir, let it alone for this year also, until I shall dig about it and put dung,
Webster's Bible (WBS)
And he answering, said to him, Lord, let it alone this year also, till I shall dig about it, and dung [it] :
Young's Literal Translation (YLT)
'And he answering saith to him, Sir, suffer it also this year, till that I may dig about it, and cast in dung;

Read in context

  1. 6ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
  2. 7ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
  3. 8ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;
  4. 9ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
  5. 10ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
Read all of Luke 13

Cross references

Luke 13:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.