Luke · chapter 14 · verse 1
Luke 14:1 in Kannada
ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
Idaada mele aatanu sabbat dinadalli pharisaayara mukhyastharalli obbana maneyolage ootakke hodaaga avaru aatanannu honchinoduttaa iddaru.
Luke 14:1 in English
- King James Version (KJV)
- And it came to pass, as he went into the house of one of the chief Pharisees to eat bread on the sabbath day, that they watched him.
- World English Bible (WEB)
- When he went into the house of one of the rulers of the Pharisees on a Sabbath to eat bread, they were watching him.
- American Standard Version (ASV)
- And it came to pass, when he went into the house of one of the rulers of the Pharisees on a sabbath to eat bread, that they were watching him.
- Bible in Basic English (BBE)
- And it came about that when he went into the house of one of the chief Pharisees on the Sabbath, to have a meal, they were watching him.
- Darby Translation (DBY)
- And it came to pass, as he went into the house of one of the rulers, [who was] of the Pharisees, to eat bread on [the] sabbath, that they were watching him.
- Webster's Bible (WBS)
- And it came to pass, as he went into the house of one of the chief Pharisees to eat bread on the sabbath, that they watched him.
- Young's Literal Translation (YLT)
- And it came to pass, on his going into the house of a certain one of the chiefs of the Pharisees, on a sabbath, to eat bread, that they were watching him,
Read in context
- 1ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
- 2ಇಗೋ, ಅಲ್ಲಿ ಜಲೊದರವುಳ್ಳ ಒಬ್ಬ ಮನುಷ್ಯನು ಆತನ ಎದು ರಿನಲ್ಲಿ ಇದ್ದನು.
- 3ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
Cross references
- Mark 3:2 ಮಾರ್ಕನು 3:2ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
- Psalm 62:4 ಕೀರ್ತನೆಗಳು 62:4ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
- Psalm 64:5–6 ಕೀರ್ತನೆಗಳು 64:5–6ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ. ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- Luke 20:20 ಲೂಕನು 20:20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- Proverbs 23:7 ಜ್ಞಾನೋಕ್ತಿಗಳು 23:7ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
- Psalm 41:6 ಕೀರ್ತನೆಗಳು 41:6ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
- Luke 6:7 ಲೂಕನು 6:7ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
- Jeremiah 20:10–11 ಯೆರೆಮೀಯ 20:10–11ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ. ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Luke 11:37 ಲೂಕನು 11:37ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
- Isaiah 29:20–21 ಯೆಶಾಯ 29:20–21ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು. ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
- 1 Corinthians 9:19–22 1 ಕೊರಿಂಥದವರಿಗೆ 9:19–22ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
Original words (Greek)
- And · G2532καί kaí
- pass · G1096γίνομαι gínomai
- he · G846αὐτός autós
- went · G2064ἔρχομαι érchomai
- into · G1519εἰς eis
- house · G3624οἶκος oîkos
- one · G5100τὶς tìs
- chief · G758ἄρχων árchōn
- Pharisees · G5330Φαρισαῖος Pharisaîos
- eat · G5315φάγω phágō
- bread · G740ἄρτος ártos
- day · G4521σάββατον sábbaton
- that · G2532καί kaí
- they · G846αὐτός autós
- watched · G3906παρατηρέω paratēréō
- him · G846αὐτός autós