Luke · chapter 14 · verse 11
Luke 14:11 in Kannada
ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
Yaavanu tannannu taane hechchisikollu ttaano avanu taggisalpaduvanu mattu tannannu taggisikolluvavanu hechchisalpaduvanu andanu.
Luke 14:11 in English
- King James Version (KJV)
- For whosoever exalteth himself shall be abased; and he that humbleth himself shall be exalted.
- World English Bible (WEB)
- For everyone who exalts himself will be humbled, and whoever humbles himself will be exalted.”
- American Standard Version (ASV)
- For every one that exalteth himself shall be humbled; and he that humbleth himself shall be exalted.
- Bible in Basic English (BBE)
- For every man who gives himself a high place will be put down, but he who takes a low place will be lifted up.
- Darby Translation (DBY)
- for every one that exalts himself shall be abased, and he that abases himself shall be exalted.
- Webster's Bible (WBS)
- For whoever exalteth himself shall be abased, and he that humbleth himself shall be exalted.
- Young's Literal Translation (YLT)
- because every one who is exalting himself shall be humbled, and he who is humbling himself shall be exalted.'
Read in context
- 9ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
- 10ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
- 11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- 12ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ
- 13ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
Cross references
- Matthew 23:12 ಮತ್ತಾಯನು 23:12ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Psalm 138:6 ಕೀರ್ತನೆಗಳು 138:6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- James 4:10 ಯಾಕೋಬನು 4:10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Isaiah 2:17 ಯೆಶಾಯ 2:17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Psalm 18:27 ಕೀರ್ತನೆಗಳು 18:27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
- Proverbs 15:33 ಜ್ಞಾನೋಕ್ತಿಗಳು 15:33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Job 22:29 ಯೋಬನು 22:29ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.