Skip to content
ThuthiThuthiThuthi
Luke · chapter 14 · verse 16

Luke 14:16 in Kannada

ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.

Aaga aatanu avanige--obbaanobba manushyanu ondu dodda autanamaadisi anekarannu karedanu.

Luke 14:16 in English

King James Version (KJV)
Then said he unto him, A certain man made a great supper, and bade many:
World English Bible (WEB)
But he said to him, “A certain man made a great supper, and he invited many people.
American Standard Version (ASV)
But he said unto him, A certain man made a great supper; and he bade many:
Bible in Basic English (BBE)
And he said to them, A certain man gave a great feast, and sent word of it to a number of people.
Darby Translation (DBY)
And he said to him, A certain man made a great supper and invited many.
Webster's Bible (WBS)
Then said he to him, A certain man made a great supper, and invited many:
Young's Literal Translation (YLT)
and he said to him, 'A certain man made a great supper, and called many,

Read in context

  1. 14ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
  2. 15ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
  3. 16ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
  4. 17ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
  5. 18ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Read all of Luke 14

Cross references

Original words (Greek)

Luke 14:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.