Luke · chapter 14 · verse 19
Luke 14:19 in Kannada
ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Berobbanu-- naanu aidu jote ettugalannu kondukondi ddene, avugalannu pareekshisuvadakkaagi hoguttene; nannannu kshamisabekendu ninnannu bedikolluttene andanu.
Luke 14:19 in English
- King James Version (KJV)
- And another said, I have bought five yoke of oxen, and I go to prove them: I pray thee have me excused.
- World English Bible (WEB)
- “Another said, ‘I have bought five yoke of oxen, and I must go try them out. Please have me excused.’
- American Standard Version (ASV)
- And another said, I have bought five yoke of oxen, and I go to prove them; I pray thee have me excused.
- Bible in Basic English (BBE)
- And another said, I have got some cattle, and I am going to make a test of them: I am full of regret that I am unable to come.
- Darby Translation (DBY)
- And another said, I have bought five yoke of oxen, and I go to prove them; I pray thee hold me for excused.
- Webster's Bible (WBS)
- And another said, I have bought five yoke of oxen, and I go to prove them: I pray thee have me excused.
- Young's Literal Translation (YLT)
- 'And another said, Five yoke of oxen I bought, and I go on to prove them; I beg of thee, have me excused:
Read in context
- 17ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
- 18ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 19ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 20ಇನ್ನೊಬ್ಬನು--ನಾನು ಒಬ್ಬಳನ್ನು ಮದುವೆ ಮಾಡಿಕೊಂಡಿದ್ದೇನೆ, ಅದಕೋಸ್ಕರ ನಾನು ಬರ ಲಾರೆನು ಅಂದನು.
- 21ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ