Skip to content
ThuthiThuthiThuthi
Luke · chapter 14 · verse 20

Luke 14:20 in Kannada

ಇನ್ನೊಬ್ಬನು--ನಾನು ಒಬ್ಬಳನ್ನು ಮದುವೆ ಮಾಡಿಕೊಂಡಿದ್ದೇನೆ, ಅದಕೋಸ್ಕರ ನಾನು ಬರ ಲಾರೆನು ಅಂದನು.

Innobbanu--naanu obbalannu maduve maadikondiddene, adakoskara naanu bara laarenu andanu.

Luke 14:20 in English

King James Version (KJV)
And another said, I have married a wife, and therefore I cannot come.
World English Bible (WEB)
“Another said, ‘I have married a wife, and therefore I can’t come.’
American Standard Version (ASV)
And another said, I have married a wife, and therefore I cannot come.
Bible in Basic English (BBE)
And another said, I have been married, and so I am not able to come.
Darby Translation (DBY)
And another said, I have married a wife, and on this account I cannot come.
Webster's Bible (WBS)
And another said, I have married a wife: and therefore I cannot come.
Young's Literal Translation (YLT)
and another said, A wife I married, and because of this I am not able to come.

Read in context

  1. 18ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
  2. 19ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
  3. 20ಇನ್ನೊಬ್ಬನು--ನಾನು ಒಬ್ಬಳನ್ನು ಮದುವೆ ಮಾಡಿಕೊಂಡಿದ್ದೇನೆ, ಅದಕೋಸ್ಕರ ನಾನು ಬರ ಲಾರೆನು ಅಂದನು.
  4. 21ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
  5. 22ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.
Read all of Luke 14

Cross references

Luke 14:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.