Luke · chapter 14 · verse 21
Luke 14:21 in Kannada
ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
Heege aa sevakanu bandu tanna yajamaananige ee vishayagalannu tilisidanu. Aaga aa maneyajamaananu kopagondu tanna sevakanige--neenu begane pattanada beedigaligoo sandugaligoo hogi badavarannoo oonavaada varannoo kuntarannoo kurudarannoo illi olage karake
Luke 14:21 in English
- King James Version (KJV)
- So that servant came, and shewed his lord these things. Then the master of the house being angry said to his servant, Go out quickly into the streets and lanes of the city, and bring in hither the poor, and the maimed, and the halt, and the blind.
- World English Bible (WEB)
- “That servant came, and told his lord these things. Then the master of the house, being angry, said to his servant, ‘Go out quickly into the streets and lanes of the city, and bring in the poor, maimed, blind, and lame.’
- American Standard Version (ASV)
- And the servant came, and told his lord these things. Then the master of the house being angry said to his servant, Go out quickly into the streets and lanes of the city, and bring in hither the poor and maimed and blind and lame.
- Bible in Basic English (BBE)
- And the servant came back and gave his master an account of these things. Then the master of the house was angry and said to the servant, Go out quickly into the streets of the town and get the poor, the blind, and those who are broken in body.
- Darby Translation (DBY)
- And the bondman came up and brought back word of these things to his lord. Then the master of the house, in anger, said to his bondman, Go out quickly into the streets and lanes of the city, and bring here the poor and crippled and lame and blind.
- Webster's Bible (WBS)
- So that servant came, and showed his lord these things. Then the master of the house being angry, said to his servant, Go out quickly into the streets and lanes of the city, and bring in hither the poor, and the maimed, and the halt, and the blind.
- Young's Literal Translation (YLT)
- 'And that servant having come, told to his lord these things, then the master of the house, having been angry, said to his servant, Go forth quickly to the broad places and lanes of the city, and the poor, and maimed, and lame, and blind, bring in hither.
Read in context
- 19ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 20ಇನ್ನೊಬ್ಬನು--ನಾನು ಒಬ್ಬಳನ್ನು ಮದುವೆ ಮಾಡಿಕೊಂಡಿದ್ದೇನೆ, ಅದಕೋಸ್ಕರ ನಾನು ಬರ ಲಾರೆನು ಅಂದನು.
- 21ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
- 22ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.
- 23ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
Cross references
- Luke 14:13 ಲೂಕನು 14:13ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Luke 14:24 ಲೂಕನು 14:24ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 22:7–8 ಮತ್ತಾಯನು 22:7–8ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Isaiah 35:6 ಯೆಶಾಯ 35:6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- John 9:39 ಯೋಹಾನನು 9:39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Matthew 21:28–31 ಮತ್ತಾಯನು 21:28–31ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- Proverbs 1:20–25 ಜ್ಞಾನೋಕ್ತಿಗಳು 1:20–25ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ-- ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು? ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು. ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ