Skip to content
ThuthiThuthiThuthi
Luke · chapter 14 · verse 22

Luke 14:22 in Kannada

ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.

Aaga aa sevakanu--odeyane, neenu appanekottante maadiddaa yitu; innoo sthalavade andanu.

Luke 14:22 in English

King James Version (KJV)
And the servant said, Lord, it is done as thou hast commanded, and yet there is room.
World English Bible (WEB)
“The servant said, ‘Lord, it is done as you commanded, and there is still room.’
American Standard Version (ASV)
And the servant said, Lord, what thou didst command is done, and yet there is room.
Bible in Basic English (BBE)
And the servant said, Lord, your orders have been done, and still there is room.
Darby Translation (DBY)
And the bondman said, Sir, it is done as thou hast commanded, and there is still room.
Webster's Bible (WBS)
And the servant said, Lord, it is done as thou hast commanded, and yet there is room.
Young's Literal Translation (YLT)
'And the servant said, Sir, it hath been done as thou didst command, and still there is room.

Read in context

  1. 20ಇನ್ನೊಬ್ಬನು--ನಾನು ಒಬ್ಬಳನ್ನು ಮದುವೆ ಮಾಡಿಕೊಂಡಿದ್ದೇನೆ, ಅದಕೋಸ್ಕರ ನಾನು ಬರ ಲಾರೆನು ಅಂದನು.
  2. 21ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
  3. 22ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.
  4. 23ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
  5. 24ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Read all of Luke 14

Cross references

Luke 14:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.