Luke · chapter 14 · verse 23
Luke 14:23 in Kannada
ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
Aaga yaja maananu sevakanige--neenu beedigaligoo beligala baligoo horatuhogi nanna mane tumbikolluvante olage baralu avarannu bala vantamaadu;
Luke 14:23 in English
- King James Version (KJV)
- And the lord said unto the servant, Go out into the highways and hedges, and compel [them] to come in, that my house may be filled.
- World English Bible (WEB)
- “The lord said to the servant, ‘Go out into the highways and hedges, and compel them to come in, that my house may be filled.
- American Standard Version (ASV)
- And the lord said unto the servant, Go out into the highways and hedges, and constrain [them] to come in, that my house may be filled.
- Bible in Basic English (BBE)
- And the lord said to the servant, Go out into the roads and the fields, and make them come in, so that my house may be full.
- Darby Translation (DBY)
- And the lord said to the bondman, Go out into the ways and fences and compel to come in, that my house may be filled;
- Webster's Bible (WBS)
- And the lord said to the servant, Go out into the highways and hedges, and compel [them] to come in, that my house may be filled.
- Young's Literal Translation (YLT)
- 'And the lord said unto the servant, Go forth to the ways and hedges, and constrain to come in, that my house may be filled;
Read in context
- 21ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
- 22ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.
- 23ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
- 24ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 25ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
Cross references
- Matthew 22:9–10 ಮತ್ತಾಯನು 22:9–10ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು. ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- 2 Corinthians 5:11 2 ಕೊರಿಂಥದವರಿಗೆ 5:11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
- Acts 13:47–48 ಅಪೊಸ್ತಲರ ಕೃತ್ಯಗಳು 13:47–48ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ. ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- 2 Corinthians 5:20 2 ಕೊರಿಂಥದವರಿಗೆ 5:20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Acts 18:6 ಅಪೊಸ್ತಲರ ಕೃತ್ಯಗಳು 18:6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Romans 10:18 ರೋಮಾಪುರದವರಿಗೆ 10:18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- Matthew 28:19–20 ಮತ್ತಾಯನು 28:19–20ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್. ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Acts 28:28 ಅಪೊಸ್ತಲರ ಕೃತ್ಯಗಳು 28:28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Acts 22:21–22 ಅಪೊಸ್ತಲರ ಕೃತ್ಯಗಳು 22:21–22ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು. ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.