Luke · chapter 14 · verse 24
Luke 14:24 in Kannada
ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kareyalpatta aa janaralli obba naadaroo nanna autanavannu ruchinodabaaradu endu naanu nimage heluttene andanu.
Luke 14:24 in English
- King James Version (KJV)
- For I say unto you, That none of those men which were bidden shall taste of my supper.
- World English Bible (WEB)
- For I tell you that none of those men who were invited will taste of my supper. For many are called, but few are chosen.’”
- American Standard Version (ASV)
- For I say unto you, that none of those men that were bidden shall taste of my supper.
- Bible in Basic English (BBE)
- For I say to you that not one of those who were requested to come will have a taste of my feast.
- Darby Translation (DBY)
- for I say to you, that not one of those men who were invited shall taste of my supper.
- Webster's Bible (WBS)
- For I say to you, that none of those men who were invited, shall taste my supper.
- Young's Literal Translation (YLT)
- for I say to you, that none of those men who have been called shall taste of my supper.'
Read in context
- 22ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.
- 23ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
- 24ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 25ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
- 26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
Cross references
- Matthew 21:43 ಮತ್ತಾಯನು 21:43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Matthew 22:8 ಮತ್ತಾಯನು 22:8ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Hebrews 12:25–26 ಇಬ್ರಿಯರಿಗೆ 12:25–26ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು. ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
- Matthew 23:38–39 ಮತ್ತಾಯನು 23:38–39ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- John 3:19 ಯೋಹಾನನು 3:19ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
- Proverbs 1:24–32 ಜ್ಞಾನೋಕ್ತಿಗಳು 1:24–32ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ. ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು. ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- John 8:21 ಯೋಹಾನನು 8:21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.