Luke · chapter 14 · verse 28
Luke 14:28 in Kannada
ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
Nimmalli yaavanaadaroo gopuravannu kattuvadakke uddeshavullavanaadare avanu modalu kootukondu adannu pooraisu vadakke bekaada kharchu tannalli unto endu lekka maaduvadillavo?
Luke 14:28 in English
- King James Version (KJV)
- For which of you, intending to build a tower, sitteth not down first, and counteth the cost, whether he have [sufficient] to finish [it]?
- World English Bible (WEB)
- For which of you, desiring to build a tower, doesn’t first sit down and count the cost, to see if he has enough to complete it?
- American Standard Version (ASV)
- For which of you, desiring to build a tower, doth not first sit down and count the cost, whether he have [wherewith] to complete it?
- Bible in Basic English (BBE)
- For which of you, desiring to put up a tower, does not first give much thought to the price, if he will have enough to make it complete?
- Darby Translation (DBY)
- For which of you, desirous of building a tower, does not first sit down and count the cost, if he have what [is needed] to complete it;
- Webster's Bible (WBS)
- For which of you intending to build a tower, sitteth not down first, and counteth the cost, whether he hath [sufficient] to finish [it] ?
- Young's Literal Translation (YLT)
- 'For who of you, willing to build a tower, doth not first, having sat down, count the expence, whether he have the things for completing?
Read in context
- 26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- 27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- 28ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
- 29ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--
- 30ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
Cross references
- Proverbs 24:27 ಜ್ಞಾನೋಕ್ತಿಗಳು 24:27ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
- Matthew 10:22 ಮತ್ತಾಯನು 10:22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
- Joshua 24:19–24 ಯೆಹೋಶುವ 24:19–24ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು. ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು. ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು. ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು. ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
- Luke 14:33 ಲೂಕನು 14:33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- Matthew 20:22–23 ಮತ್ತಾಯನು 20:22–23ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
- Matthew 8:20 ಮತ್ತಾಯನು 8:20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- 1 Thessalonians 3:4–5 1 ಥೆಸಲೊನೀಕದವರಿಗೆ 3:4–5ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು. ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
- Genesis 11:4–9 ಆದಿಕಾಂಡ 11:4–9ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು; ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು. ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು. ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು. ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು. ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
- 2 Peter 1:13–14 2 ಪೇತ್ರನು 1:13–14ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.