Skip to content
ThuthiThuthiThuthi
Luke · chapter 14 · verse 32

Luke 14:32 in Kannada

ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?

Illave avanu innu dooradalliruvaagale tanna raayabhaarigalannu kaluhisi samaadhaanada sharattugaligaagi koruva dillavo?

Luke 14:32 in English

King James Version (KJV)
Or else, while the other is yet a great way off, he sendeth an ambassage, and desireth conditions of peace.
World English Bible (WEB)
Or else, while the other is yet a great way off, he sends an envoy and asks for conditions of peace.
American Standard Version (ASV)
Or else, while the other is yet a great way off, he sendeth an ambassage, and asketh conditions of peace.
Bible in Basic English (BBE)
Or while the other is still a great distance away, he sends representatives requesting conditions of peace.
Darby Translation (DBY)
and if not, while he is yet far off, having sent an embassy, he asks for terms of peace.
Webster's Bible (WBS)
Or else, while the other is yet a great way off, he sendeth an embassy, and desireth conditions of peace.
Young's Literal Translation (YLT)
and if not so — he being yet a long way off — having sent an embassy, he doth ask the things for peace.

Read in context

  1. 30ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
  2. 31ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
  3. 32ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
  4. 33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
  5. 34ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
Read all of Luke 14

Cross references

Luke 14:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.