Luke · chapter 14 · verse 34
Luke 14:34 in Kannada
ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
Uppu olledu; aadare uppu tanna ruchi yannu kaledukondare adakke innaatarinda ruchi bandeetu?adu bhoomigaadaroo tippe gaadaroo prayojanavilla; adannu janaru horage haakuttaare. Keluvadakke kivigalullavanu kelali andanu.
Luke 14:34 in English
- King James Version (KJV)
- Salt [is] good: but if the salt have lost his savour, wherewith shall it be seasoned?
- World English Bible (WEB)
- “Salt is good, but if the salt becomes flat and tasteless, with what do you season it?
- American Standard Version (ASV)
- Salt therefore is good: but if even the salt have lost its savor, wherewith shall it be seasoned?
- Bible in Basic English (BBE)
- For salt is good, but if the taste goes from it, of what use is it?
- Darby Translation (DBY)
- Salt [then] [is] good, but if the salt also has become savourless, wherewith shall it be seasoned?
- Webster's Bible (WBS)
- Salt [is] good: but if the salt hath lost its savor, with what shall it be seasoned?
- Young's Literal Translation (YLT)
- 'The salt [is] good, but if the salt doth become tasteless, with what shall it be seasoned?
Read in context
- 32ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
- 33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- 34ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- 35ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
Cross references
- Matthew 5:13 ಮತ್ತಾಯನು 5:13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- Mark 9:49–50 ಮಾರ್ಕನು 9:49–50ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು. ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- Hebrews 2:4–8 ಇಬ್ರಿಯರಿಗೆ 2:4–8ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು. ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ. ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು? ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ; ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.