Luke · chapter 14 · verse 4
Luke 14:4 in Kannada
ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು.
Aadare avaru maunavaagiddaru. Aaga aatanu avanannu kaihididu svasthapadisikaluhisidanu.
Luke 14:4 in English
- King James Version (KJV)
- And they held their peace. And he took [him], and healed him, and let him go;
- World English Bible (WEB)
- But they were silent. He took him, and healed him, and let him go.
- American Standard Version (ASV)
- But they held their peace. And he took him, and healed him, and let him go.
- Bible in Basic English (BBE)
- But they said nothing. And he made him well and sent him away.
- Darby Translation (DBY)
- But they were silent. And taking him he healed him and let him go.
- Webster's Bible (WBS)
- And they held their peace. And he took [him] and healed him, and let him go;
- Young's Literal Translation (YLT)
- and they were silent, and having taken hold of [him], he healed him, and let [him] go;
Read in context
- 2ಇಗೋ, ಅಲ್ಲಿ ಜಲೊದರವುಳ್ಳ ಒಬ್ಬ ಮನುಷ್ಯನು ಆತನ ಎದು ರಿನಲ್ಲಿ ಇದ್ದನು.
- 3ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
- 4ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು.
- 5ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
- 6ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
Cross references
- Matthew 21:25–27 ಮತ್ತಾಯನು 21:25–27ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
- Matthew 22:46 ಮತ್ತಾಯನು 22:46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.