Luke · chapter 14 · verse 5
Luke 14:5 in Kannada
ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
Avarige uttarakottu-- nimmalli obbana katteyaagalee ettaagalee ondu kuniyalli biddare adannu takshanave sabbattinalli melakke eleyuvadillave andanu.
Luke 14:5 in English
- King James Version (KJV)
- And answered them, saying, Which of you shall have an ass or an ox fallen into a pit, and will not straightway pull him out on the sabbath day?
- World English Bible (WEB)
- He answered them, “Which of you, if your son or an ox fell into a well, wouldn’t immediately pull him out on a Sabbath day?”
- American Standard Version (ASV)
- And he said unto them, Which of you shall have an ass or an ox fallen into a well, and will not straightway draw him up on a sabbath day?
- Bible in Basic English (BBE)
- And he said to them, Which of you, whose ox or ass has got into a water-hole, will not straight away get him out on the Sabbath?
- Darby Translation (DBY)
- And answering he said to them, Of which of you shall an ass or ox fall into a well, that he does not straightway pull him up on the sabbath day?
- Webster's Bible (WBS)
- And answered them, saying, Which of you shall have an ass or an ox fallen into a pit, and will not forthwith pull him out on the sabbath?
- Young's Literal Translation (YLT)
- and answering them he said, 'Of which of you shall an ass or ox fall into a pit, and he will not immediately draw it up on the sabbath-day?'
Read in context
- 3ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
- 4ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು.
- 5ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
- 6ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
- 7(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
Cross references
- Luke 13:15 ಲೂಕನು 13:15ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
- Exodus 23:4–5 ವಿಮೋಚನಕಾಂಡ 23:4–5ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು. ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
- Matthew 12:11–12 ಮತ್ತಾಯನು 12:11–12ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ? ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.