Skip to content
ThuthiThuthiThuthi
Luke · chapter 14 · verse 6

Luke 14:6 in Kannada

ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.

Ivugala vishayavaagi avaru tirigi aatanige uttara kodalaarade iddaru.

Luke 14:6 in English

King James Version (KJV)
And they could not answer him again to these things.
World English Bible (WEB)
They couldn’t answer him regarding these things.
American Standard Version (ASV)
And they could not answer again unto these things.
Bible in Basic English (BBE)
And they had no answer to that question.
Darby Translation (DBY)
And they were not able to answer him to these things.
Webster's Bible (WBS)
And they could not answer him again to these things.
Young's Literal Translation (YLT)
and they were not able to answer him again unto these things.

Read in context

  1. 4ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು.
  2. 5ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
  3. 6ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
  4. 7(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
  5. 8ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
Read all of Luke 14

Cross references

Original words (Greek)

Luke 14:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.