Skip to content
ThuthiThuthiThuthi
Luke · chapter 14 · verse 7

Luke 14:7 in Kannada

(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--

(ootakke) kareyalpattavaru tamagaagi mukhya sthalagalannu hege aarisikondarendu aatanu guru tisi saamyadinda avarige heliddenandare--

Luke 14:7 in English

King James Version (KJV)
And he put forth a parable to those which were bidden, when he marked how they chose out the chief rooms; saying unto them,
World English Bible (WEB)
He spoke a parable to those who were invited, when he noticed how they chose the best seats, and said to them,
American Standard Version (ASV)
And he spake a parable unto those that were bidden, when he marked how they chose out the chief seats; saying unto them,
Bible in Basic English (BBE)
And he gave teaching in the form of a story to the guests who came to the feast, when he saw how they took the best seats; saying to them,
Darby Translation (DBY)
And he spoke a parable to those that were invited, remarking how they chose out the first places, saying to them,
Webster's Bible (WBS)
And he put forth a parable to those who were invited, when he marked how they chose out the chief rooms; saying to them,
Young's Literal Translation (YLT)
And he spake a simile unto those called, marking how they were choosing out the first couches, saying unto them,

Read in context

  1. 5ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
  2. 6ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
  3. 7(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
  4. 8ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
  5. 9ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
Read all of Luke 14

Cross references

Original words (Greek)

Luke 14:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.