Luke · chapter 14 · verse 8
Luke 14:8 in Kannada
ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
Yaavanaadaroo ninnannu maduvege karedare unnata sthaladalli kootukollabeda; yaakandare avanu ninagintaloo gauravavulla manushyanannu karedira bahudu;
Luke 14:8 in English
- King James Version (KJV)
- When thou art bidden of any [man] to a wedding, sit not down in the highest room; lest a more honourable man than thou be bidden of him;
- World English Bible (WEB)
- “When you are invited by anyone to a wedding feast, don’t sit in the best seat, since perhaps someone more honorable than you might be invited by him,
- American Standard Version (ASV)
- When thou art bidden of any man to a marriage feast, sit not down in the chief seat; lest haply a more honorable man than thou be bidden of him,
- Bible in Basic English (BBE)
- When you get a request to come to a feast, do not take the best seat, for a more important man than you may be coming,
- Darby Translation (DBY)
- When thou art invited by any one to a wedding, do not lay thyself down in the first place at table, lest perhaps a more honourable than thou be invited by him,
- Webster's Bible (WBS)
- When thou art invited by any [man] to a wedding, sit not down in the highest room, lest a more honorable man than thou be invited by him;
- Young's Literal Translation (YLT)
- 'When thou mayest be called by any one to marriage-feasts, thou mayest not recline on the first couch, lest a more honourable than thou may have been called by him,
Read in context
- 6ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
- 7(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
- 8ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
- 9ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
- 10ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.