Skip to content
ThuthiThuthiThuthi
Luke · chapter 14 · verse 9

Luke 14:9 in Kannada

ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.

Aaga ninnannu mattu avanannu karedavanu bandu ninage--ee manushyanige sthalakodu endu heluvaaga neenu naachikeyinda kade sthaladalli kootukollabekaagiruvadu.

Luke 14:9 in English

King James Version (KJV)
And he that bade thee and him come and say to thee, Give this man place; and thou begin with shame to take the lowest room.
World English Bible (WEB)
and he who invited both of you would come and tell you, ‘Make room for this person.’ Then you would begin, with shame, to take the lowest place.
American Standard Version (ASV)
and he that bade thee and him shall come and say to thee, Give this man place; and then thou shalt begin with shame to take the lowest place.
Bible in Basic English (BBE)
And then the giver of the feast will come to you and say, Give your place to this man; and you, with shame, will have to take the lowest seat.
Darby Translation (DBY)
and he who invited thee and him come and say to thee, Give place to this [man], and then thou begin with shame to take the last place.
Webster's Bible (WBS)
And he that invited thee and him, shall come and say to thee, Give this man place; and thou begin with shame to take the lowest room.
Young's Literal Translation (YLT)
and he who did call thee and him having come shall say to thee, Give to this one place, and then thou mayest begin with shame to occupy the last place.

Read in context

  1. 7(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
  2. 8ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
  3. 9ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
  4. 10ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
  5. 11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
Read all of Luke 14

Cross references

Luke 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.