Luke · chapter 15 · verse 1
Luke 15:1 in Kannada
ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
Idaada mele ellaa sunkadavaroo paapigaloo upadeshavannu keluvada kkaagi aatana saviాpakke bandaru.
Luke 15:1 in English
- King James Version (KJV)
- Then drew near unto him all the publicans and sinners for to hear him.
- World English Bible (WEB)
- Now all the tax collectors and sinners were coming close to him to hear him.
- American Standard Version (ASV)
- Now all the publicans and sinners were drawing near unto him to hear him.
- Bible in Basic English (BBE)
- Now all the tax-farmers and sinners came near to give ear to him.
- Darby Translation (DBY)
- And all the tax-gatherers and the sinners were coming near to him to hear him;
- Webster's Bible (WBS)
- Then drew near to him all the publicans and sinners to hear him.
- Young's Literal Translation (YLT)
- And all the tax-gatherers and the sinners were coming nigh to him, to hear him,
Read in context
- 1ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
- 2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- 3ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
Cross references
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Matthew 9:10–13 ಮತ್ತಾಯನು 9:10–13ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು. ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು. ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು. ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
- Luke 5:29–32 ಲೂಕನು 5:29–32ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು. ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು. ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
- Matthew 21:28–31 ಮತ್ತಾಯನು 21:28–31ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- Ezekiel 18:27 ಯೆಹೆಜ್ಕೇಲನು 18:27ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Luke 7:29 ಲೂಕನು 7:29ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
- Luke 13:30 ಲೂಕನು 13:30ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.