Luke · chapter 15 · verse 11
Luke 15:11 in Kannada
ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
Aatanu--obbaanobba manushyanige ibbaru kumaarariddaru.
Luke 15:11 in English
- King James Version (KJV)
- And he said, A certain man had two sons:
- World English Bible (WEB)
- He said, “A certain man had two sons.
- American Standard Version (ASV)
- And he said, A certain man had two sons:
- Bible in Basic English (BBE)
- And he said, A certain man had two sons:
- Darby Translation (DBY)
- And he said, A certain man had two sons;
- Webster's Bible (WBS)
- And he said, A certain man had two sons:
- Young's Literal Translation (YLT)
- And he said, 'A certain man had two sons,
Read in context
- 9ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
- 10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 11ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
- 12ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
- 13ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.