Luke · chapter 15 · verse 13
Luke 15:13 in Kannada
ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
Kelave dinagalalli kiree maganu ellavannoo koodisikondu dooradeshakke prayaanamaadi alli dundugaaranaagi jeevisi tanna aastiyannu haalumaadibittanu.
Luke 15:13 in English
- King James Version (KJV)
- And not many days after the younger son gathered all together, and took his journey into a far country, and there wasted his substance with riotous living.
- World English Bible (WEB)
- Not many days after, the younger son gathered all of this together and traveled into a far country. There he wasted his property with riotous living.
- American Standard Version (ASV)
- And not many days after, the younger son gathered all together and took his journey into a far country; and there he wasted his substance with riotous living.
- Bible in Basic English (BBE)
- And not long after, the younger son got together everything which was his and took a journey into a far-away country, and there all his money went in foolish living.
- Darby Translation (DBY)
- And after not many days the younger son gathering all together went away into a country a long way off, and there dissipated his property, living in debauchery.
- Webster's Bible (WBS)
- And not many days after, the younger son gathered all together, and took his journey into a far country, and there wasted his substance with riotous living.
- Young's Literal Translation (YLT)
- 'And not many days after, having gathered all together, the younger son went abroad to a far country, and there he scattered his substance, living riotously;
Read in context
- 11ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
- 12ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
- 13ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
- 14ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
- 15ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
Cross references
- Proverbs 21:17 ಜ್ಞಾನೋಕ್ತಿಗಳು 21:17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
- Jeremiah 2:5 ಯೆರೆಮೀಯ 2:5ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
- Proverbs 29:3 ಜ್ಞಾನೋಕ್ತಿಗಳು 29:3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- Proverbs 23:19–22 ಜ್ಞಾನೋಕ್ತಿಗಳು 23:19–22ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು. ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ. ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು. ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
- Luke 15:30 ಲೂಕನು 15:30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- Luke 16:1 ಲೂಕನು 16:1ತರುವಾಯ ಆತನು ತನ್ನ ಶಿಷ್ಯರಿಗೂ
- Ecclesiastes 11:9–10 ಪ್ರಸಂಗಿ 11:9–10ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ. ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Proverbs 28:7 ಜ್ಞಾನೋಕ್ತಿಗಳು 28:7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
- Luke 16:19 ಲೂಕನು 16:19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
- Romans 13:13–14 ರೋಮಾಪುರದವರಿಗೆ 13:13–14ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Proverbs 6:26 ಜ್ಞಾನೋಕ್ತಿಗಳು 6:26ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
- Job 21:13–15 ಯೋಬನು 21:13–15ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.