Luke · chapter 15 · verse 14
Luke 15:14 in Kannada
ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
Avanu ellavannu vechcha maadida mele aa deshadalli ghoravaada bara untaayitu. Heege avanu korate padalaarambhisidanu.
Luke 15:14 in English
- King James Version (KJV)
- And when he had spent all, there arose a mighty famine in that land; and he began to be in want.
- World English Bible (WEB)
- When he had spent all of it, there arose a severe famine in that country, and he began to be in need.
- American Standard Version (ASV)
- And when he had spent all, there arose a mighty famine in that country; and he began to be in want.
- Bible in Basic English (BBE)
- And when everything was gone, there was no food to be had in that country, and he was in need.
- Darby Translation (DBY)
- But when he had spent all there arose a violent famine throughout that country, and he began to be in want.
- Webster's Bible (WBS)
- And when he had spent all, there arose a severe famine in that land; and he began to be in want.
- Young's Literal Translation (YLT)
- and he having spent all, there came a mighty famine on that country, and himself began to be in want;
Read in context
- 12ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
- 13ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
- 14ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
- 15ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
- 16ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
Cross references
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- Ezekiel 16:27 ಯೆಹೆಜ್ಕೇಲನು 16:27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
- Hosea 2:9–14 ಹೋಶೇಯ 2:9–14ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು. ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು. ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು. ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು. ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
- Amos 8:9–12 ಆಮೋಸ 8:9–12ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ. ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು. ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ. ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.