Luke · chapter 15 · verse 18
Luke 15:18 in Kannada
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
Naanu eddu nanna tandeya balige hogi avanige--appaa, paralokakke virodhavaagiyoo ninna mundeyoo naanu paapamaadiddene;
Luke 15:18 in English
- King James Version (KJV)
- I will arise and go to my father, and will say unto him, Father, I have sinned against heaven, and before thee,
- World English Bible (WEB)
- I will get up and go to my father, and will tell him, “Father, I have sinned against heaven and in your sight.
- American Standard Version (ASV)
- I will arise and go to my father, and will say unto him, Father, I have sinned against heaven, and in thy sight:
- Bible in Basic English (BBE)
- I will get up and go to my father, and will say to him, Father, I have done wrong, against heaven and in your eyes:
- Darby Translation (DBY)
- I will rise up and go to my father, and I will say to him, Father, I have sinned against heaven and before thee;
- Webster's Bible (WBS)
- I will arise and go to my father, and will say to him, Father, I have sinned against heaven, and before thee,
- Young's Literal Translation (YLT)
- having risen, I will go on unto my father, and will say to him, Father, I did sin — to the heaven, and before thee,
Read in context
- 16ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
- 17ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
- 18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
- 19ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
- 20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
Cross references
- Lamentations 3:40 ಪ್ರಲಾಪಗಳು 3:40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Luke 15:21 ಲೂಕನು 15:21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
- Psalm 51:3–5 ಕೀರ್ತನೆಗಳು 51:3–5ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ. ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Luke 18:13 ಲೂಕನು 18:13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- Matthew 6:14 ಮತ್ತಾಯನು 6:14ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
- Hosea 2:6–7 ಹೋಶೇಯ 2:6–7ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು. ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
- Psalm 32:3–5 ಕೀರ್ತನೆಗಳು 32:3–5ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ. ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Psalm 25:11 ಕೀರ್ತನೆಗಳು 25:11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.