Skip to content
ThuthiThuthiThuthi
Luke · chapter 15 · verse 19

Luke 15:19 in Kannada

ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು

Innendigoo naanu ninna maganendu kareyalpaduvadakke yogyanalla; nannannu ninna kooliyaalugalalli obbanante maadu annuvenu endu andukondu

Luke 15:19 in English

King James Version (KJV)
And am no more worthy to be called thy son: make me as one of thy hired servants.
World English Bible (WEB)
I am no more worthy to be called your son. Make me as one of your hired servants.”’
American Standard Version (ASV)
I am no more worthy to be called thy son: make me as one of thy hired servants.
Bible in Basic English (BBE)
I am no longer good enough to be named your son: make me like one of your servants.
Darby Translation (DBY)
I am no longer worthy to be called thy son: make me as one of thy hired servants.
Webster's Bible (WBS)
And am no more worthy to be called thy son: make me as one of thy hired servants.
Young's Literal Translation (YLT)
and no more am I worthy to be called thy son; make me as one of thy hirelings.

Read in context

  1. 17ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
  2. 18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
  3. 19ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
  4. 20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
  5. 21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
Read all of Luke 15

Cross references

Luke 15:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.