Luke · chapter 15 · verse 2
Luke 15:2 in Kannada
ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
Pharisaayaru mattu shaastrigalu--ivanu paapigalannu angeekarisi avarondige oota maaduttaane endu heluttaa gunuguttidaru.
Luke 15:2 in English
- King James Version (KJV)
- And the Pharisees and scribes murmured, saying, This man receiveth sinners, and eateth with them.
- World English Bible (WEB)
- The Pharisees and the scribes murmured, saying, “This man welcomes sinners, and eats with them.”
- American Standard Version (ASV)
- And both the Pharisees and the scribes murmured, saying, This man receiveth sinners, and eateth with them.
- Bible in Basic English (BBE)
- And the Pharisees and scribes were angry, saying, This man gives approval to sinners, and takes food with them.
- Darby Translation (DBY)
- and the Pharisees and the scribes murmured, saying, This [man] receives sinners and eats with them.
- Webster's Bible (WBS)
- And the Pharisees and scribes murmured, saying, This man receiveth sinners, and eateth with them.
- Young's Literal Translation (YLT)
- and the Pharisees and the scribes were murmuring, saying — This one doth receive sinners, and doth eat with them.'
Read in context
- 1ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
- 2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- 3ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
- 4ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
Cross references
- Matthew 9:11 ಮತ್ತಾಯನು 9:11ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
- Luke 19:7 ಲೂಕನು 19:7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
- Luke 7:39 ಲೂಕನು 7:39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- Luke 5:30 ಲೂಕನು 5:30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
- Acts 11:3 ಅಪೊಸ್ತಲರ ಕೃತ್ಯಗಳು 11:3ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
- Galatians 2:12 ಗಲಾತ್ಯದವರಿಗೆ 2:12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- Luke 7:34 ಲೂಕನು 7:34ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
- Luke 15:29–30 ಲೂಕನು 15:29–30ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- 1 Corinthians 5:9–11 1 ಕೊರಿಂಥದವರಿಗೆ 5:9–11ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು. ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು. ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
Original words (Greek)
- And · G2532καί kaí
- Pharisees · G5330Φαρισαῖος Pharisaîos
- and · G2532καί kaí
- scribes · G1122γραμματεύς grammateús
- murmured · G1234διαγογγύζω diagongýzō
- saying · G3004λέγω légō
- man · G3778οὗτος hoûtos
- receiveth · G4327προσδέχομαι prosdéchomai
- sinners · G268ἁμαρτωλός hamartōlós
- and · G2532καί kaí
- eateth · G4906συνεσθίω synesthíō
- them · G846αὐτός autós