Luke · chapter 15 · verse 20
Luke 15:20 in Kannada
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
Eddu tanna tandeya balige bandanu. Aadare avanu innoo bahala dooradalliruvaagale avana tandeyu avanannu nodi kanikarapattu odibandu avana koralannu appikondu avanige muddittanu.
Luke 15:20 in English
- King James Version (KJV)
- And he arose, and came to his father. But when he was yet a great way off, his father saw him, and had compassion, and ran, and fell on his neck, and kissed him.
- World English Bible (WEB)
- “He arose and came to his father. But while he was still far off, his father saw him and was moved with compassion, and ran, fell on his neck, and kissed him.
- American Standard Version (ASV)
- And he arose, and came to his father. But while he was yet afar off, his father saw him, and was moved with compassion, and ran, and fell on his neck, and kissed him.
- Bible in Basic English (BBE)
- And he got up and went to his father. But while he was still far away, his father saw him and was moved with pity for him and went quickly and took him in his arms and gave him a kiss.
- Darby Translation (DBY)
- And he rose up and went to his own father. But while he was yet a long way off, his father saw him, and was moved with compassion, and ran, and fell upon his neck, and covered him with kisses.
- Webster's Bible (WBS)
- And he arose, and came to his father. But when he was yet a great way off, his father saw him, and had compassion, and ran, and fell on his neck, and kissed him.
- Young's Literal Translation (YLT)
- 'And having risen, he went unto his own father, and he being yet far distant, his father saw him, and was moved with compassion, and having ran he fell upon his neck and kissed him;
Read in context
- 18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
- 19ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
- 20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
- 21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
- 22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
Cross references
- Psalm 103:10–13 ಕೀರ್ತನೆಗಳು 103:10–13ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ. ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
- Psalm 86:15 ಕೀರ್ತನೆಗಳು 86:15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- Ephesians 2:13 ಎಫೆಸದವರಿಗೆ 2:13ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- Deuteronomy 30:2–4 ಧರ್ಮೋಪದೇಶಕಾಂಡ 30:2–4ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
- Genesis 46:29 ಆದಿಕಾಂಡ 46:29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
- Isaiah 49:15 ಯೆಶಾಯ 49:15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- Genesis 33:4 ಆದಿಕಾಂಡ 33:4ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
- Job 33:27–28 ಯೋಬನು 33:27–28ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- Ephesians 2:17 ಎಫೆಸದವರಿಗೆ 2:17ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 57:18 ಯೆಶಾಯ 57:18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.