Skip to content
ThuthiThuthiThuthi
Luke · chapter 15 · verse 21

Luke 15:21 in Kannada

ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.

Maganu avanige--appaa, naanu paralokakke virodha vaagiyoo ninna drushtiyalliyoo paapa maadiddene; ninna maganenisikolluvadakke innendigoo naanu yogyanalla andanu.

Luke 15:21 in English

King James Version (KJV)
And the son said unto him, Father, I have sinned against heaven, and in thy sight, and am no more worthy to be called thy son.
World English Bible (WEB)
The son said to him, ‘Father, I have sinned against heaven and in your sight. I am no longer worthy to be called your son.’
American Standard Version (ASV)
And the son said unto him, Father, I have sinned against heaven, and in thy sight: I am no more worthy to be called thy son.
Bible in Basic English (BBE)
And his son said to him, Father, I have done wrong, against heaven and in your eyes: I am no longer good enough to be named your son.
Darby Translation (DBY)
And the son said to him, Father, I have sinned against heaven and before thee; I am no longer worthy to be called thy son.
Webster's Bible (WBS)
And the son said to him, Father, I have sinned against heaven, and in thy sight, and am no more worthy to be called thy son.
Young's Literal Translation (YLT)
and the son said to him, Father, I did sin — to the heaven, and before thee, and no more am I worthy to be called thy son.

Read in context

  1. 19ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
  2. 20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
  3. 21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
  4. 22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
  5. 23ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
Read all of Luke 15

Cross references

Luke 15:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.