Skip to content
ThuthiThuthiThuthi
Luke · chapter 15 · verse 22

Luke 15:22 in Kannada

ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;

Aadare tandeyu tanna sevakarige--shreshthavaada niluvangiyannu tandu ivanige todisiri; ivana kaige unguravannoo paadagalige keragalannoo haakiri;

Luke 15:22 in English

King James Version (KJV)
But the father said to his servants, Bring forth the best robe, and put [it] on him; and put a ring on his hand, and shoes on [his] feet:
World English Bible (WEB)
“But the father said to his servants, ‘Bring out the best robe and put it on him. Put a ring on his hand and sandals on his feet.
American Standard Version (ASV)
But the father said to his servants, Bring forth quickly the best robe, and put it on him; and put a ring on his hand, and shoes on his feet:
Bible in Basic English (BBE)
But the father said to his servants, Get out the first robe quickly, and put it on him, and put a ring on his hand and shoes on his feet:
Darby Translation (DBY)
But the father said to his bondmen, Bring out the best robe and clothe him in [it], and put a ring on his hand and sandals on his feet;
Webster's Bible (WBS)
But the father said to his servants, Bring forth the best robe, and put [it] on him, and put a ring on his hand, and shoes on [his] feet:
Young's Literal Translation (YLT)
'And the father said unto his servants, Bring forth the first robe, and clothe him, and give a ring for his hand, and sandals for the feet;

Read in context

  1. 20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
  2. 21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
  3. 22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
  4. 23ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
  5. 24ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
Read all of Luke 15

Cross references

Luke 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.