Luke · chapter 15 · verse 24
Luke 15:24 in Kannada
ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
Yaakandare ee nanna maganu sattavanaagiddanu, tirigi badukiddaane; kaledu hogiddanu, eega sikkiddaane endu helidanu; heege avaru santosha padalaarambhisidaru.
Luke 15:24 in English
- King James Version (KJV)
- For this my son was dead, and is alive again; he was lost, and is found. And they began to be merry.
- World English Bible (WEB)
- for this, my son, was dead and is alive again. He was lost and is found.’ Then they began to celebrate.
- American Standard Version (ASV)
- for this my son was dead, and is alive again; he was lost, and is found. And they began to be merry.
- Bible in Basic English (BBE)
- For this, my son, who was dead, is living again; he had gone away from me, and has come back. And they were full of joy.
- Darby Translation (DBY)
- for this my son was dead and has come to life, was lost and has been found. And they began to make merry.
- Webster's Bible (WBS)
- For this my son was dead, and is alive again; he was lost, and is found. And they began to be merry.
- Young's Literal Translation (YLT)
- because this my son was dead, and did live again, and he was lost, and was found; and they began to be merry.
Read in context
- 22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- 23ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
- 24ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- 25ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
- 26ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.
Cross references
- Ephesians 2:5 ಎಫೆಸದವರಿಗೆ 2:5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Luke 19:10 ಲೂಕನು 19:10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- Colossians 2:13 ಕೊಲೊಸ್ಸೆಯವರಿಗೆ 2:13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- Luke 15:4 ಲೂಕನು 15:4ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
- Ephesians 2:1 ಎಫೆಸದವರಿಗೆ 2:1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
- Luke 15:32 ಲೂಕನು 15:32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Romans 6:11 ರೋಮಾಪುರದವರಿಗೆ 6:11ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
- Luke 15:7–9 ಲೂಕನು 15:7–9ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ? ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- John 11:25 ಯೋಹಾನನು 11:25ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.