Luke · chapter 15 · verse 25
Luke 15:25 in Kannada
ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
Aaga hireemaganu holadalliddanu; avanu maneya saviాpakke baruttiddaaga vaadyavannoo naatyavannoo kelisikondanu.
Luke 15:25 in English
- King James Version (KJV)
- Now his elder son was in the field: and as he came and drew nigh to the house, he heard musick and dancing.
- World English Bible (WEB)
- “Now his elder son was in the field. As he came near to the house, he heard music and dancing.
- American Standard Version (ASV)
- Now his elder son was in the field: and as he came and drew nigh to the house, he heard music and dancing.
- Bible in Basic English (BBE)
- Now the older son was in the field: and when he came near the house, the sounds of music and dancing came to his ears.
- Darby Translation (DBY)
- And his elder son was in the field; and as, coming [up], he drew nigh to the house, he heard music and dancing.
- Webster's Bible (WBS)
- Now his elder son was in the field: and as he came and drew nigh to the house, he heard music and dancing.
- Young's Literal Translation (YLT)
- 'And his elder son was in a field, and as, coming, he drew nigh to the house, he heard music and dancing,
Read in context
- 23ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
- 24ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- 25ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
- 26ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.
- 27ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು.
Cross references
- Psalm 150:4 ಕೀರ್ತನೆಗಳು 150:4ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.
- Jeremiah 31:4 ಯೆರೆಮೀಯ 31:4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- Ecclesiastes 3:4 ಪ್ರಸಂಗಿ 3:4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
- Luke 15:11–12 ಲೂಕನು 15:11–12ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು. ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
- Exodus 15:20 ವಿಮೋಚನಕಾಂಡ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- 2 Samuel 6:14 2 ಸಮುವೇಲನು 6:14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
- Luke 7:32 ಲೂಕನು 7:32ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
- Psalm 149:3 ಕೀರ್ತನೆಗಳು 149:3ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
- Psalm 126:1 ಕೀರ್ತನೆಗಳು 126:1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.