Luke · chapter 15 · verse 30
Luke 15:30 in Kannada
ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
Aadare ninna badukannu sooleya rondige nungibitta ee ninna maganu banda koodale avanigoskara kobbida karuvannu neenu koysiddee andanu.
Luke 15:30 in English
- King James Version (KJV)
- But as soon as this thy son was come, which hath devoured thy living with harlots, thou hast killed for him the fatted calf.
- World English Bible (WEB)
- But when this your son came, who has devoured your living with prostitutes, you killed the fattened calf for him.’
- American Standard Version (ASV)
- but when this thy son came, who hath devoured thy living with harlots, thou killedst for him the fatted calf.
- Bible in Basic English (BBE)
- But when this your son came, who has been wasting your property with bad women, you put to death the fat young ox for him.
- Darby Translation (DBY)
- but when this thy son, who has devoured thy substance with harlots, is come, thou hast killed for him the fatted calf.
- Webster's Bible (WBS)
- But as soon as this thy son had come, who hath devoured thy living with harlots, thou hast killed for him the fatted calf.
- Young's Literal Translation (YLT)
- but when thy son — this one who did devour thy living with harlots — came, thou didst kill to him the fatted calf.
Read in context
- 28ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.
- 29ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
- 30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- 31ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- 32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Cross references
- Luke 15:12–13 ಲೂಕನು 15:12–13ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು. ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
- Proverbs 29:3 ಜ್ಞಾನೋಕ್ತಿಗಳು 29:3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- Luke 18:11 ಲೂಕನು 18:11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- Luke 15:32 ಲೂಕನು 15:32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Exodus 32:7 ವಿಮೋಚನಕಾಂಡ 32:7ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
- Exodus 32:11 ವಿಮೋಚನಕಾಂಡ 32:11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
- Luke 15:22–23 ಲೂಕನು 15:22–23ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;