Luke · chapter 15 · verse 31
Luke 15:31 in Kannada
ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Aaga avanu--magane, neenu yaavaagaloo nanna sangada iddee, nanagiruva dellavoo ninnade.aadare ee ninna tammanu sattavanaagiddanu, tirigi badukiddaane; kaledu hoda vanaagiddanu, sikkiddaane. Aadakaarana naavu santo shisi aanandapaduvadu yuktavaadadde endu helidanu andanu.
Luke 15:31 in English
- King James Version (KJV)
- And he said unto him, Son, thou art ever with me, and all that I have is thine.
- World English Bible (WEB)
- “He said to him, ‘Son, you are always with me, and all that is mine is yours.
- American Standard Version (ASV)
- And he said unto him, Son, thou art ever with me, and all that is mine is thine.
- Bible in Basic English (BBE)
- And he said to him, Son, you are with me at all times, and all I have is yours.
- Darby Translation (DBY)
- But he said to him, Child, thou art ever with me, and all that is mine is thine.
- Webster's Bible (WBS)
- And he said to him, Son, thou art ever with me: and all that I have is thine.
- Young's Literal Translation (YLT)
- 'And he said to him, Child, thou art always with me, and all my things are thine;
Read in context
- 29ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
- 30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- 31ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- 32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Cross references
- Romans 11:1 ರೋಮಾಪುರದವರಿಗೆ 11:1ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
- Mark 7:27–28 ಮಾರ್ಕನು 7:27–28ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು. ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
- Romans 9:4 ರೋಮಾಪುರದವರಿಗೆ 9:4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- Matthew 20:13–16 ಮತ್ತಾಯನು 20:13–16ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ? ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು. ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು. ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
- Luke 19:22–23 ಲೂಕನು 19:22–23ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ. ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
- Romans 11:35 ರೋಮಾಪುರದವರಿಗೆ 11:35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.