Luke · chapter 15 · verse 32
Luke 15:32 in Kannada
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Aadare ee ninna tammanu sattavanaagiddanu, tirigi badukiddaane; kaledu hoda vanaagiddanu, sikkiddaane. Aadakaarana naavu santo shisi aanandapaduvadu yuktavaadadde endu helidanu andanu.
Luke 15:32 in English
- King James Version (KJV)
- It was meet that we should make merry, and be glad: for this thy brother was dead, and is alive again; and was lost, and is found.
- World English Bible (WEB)
- But it was appropriate to celebrate and be glad, for this, your brother, was dead, and is alive again. He was lost, and is found.’”
- American Standard Version (ASV)
- But it was meet to make merry and be glad: for this thy brother was dead, and is alive [again]; and [was] lost, and is found.
- Bible in Basic English (BBE)
- But it was right to be glad and to have a feast; for this your brother, who was dead, is living again; he had gone away and has come back.
- Darby Translation (DBY)
- But it was right to make merry and rejoice, because this thy brother was dead and has come to life again, and was lost and has been found.
- Webster's Bible (WBS)
- It was meet that we should make merry, and be glad: for this thy brother was dead, and is alive again; and was lost, and is found.
- Young's Literal Translation (YLT)
- but to be merry, and to be glad, it was needful, because this thy brother was dead, and did live again, he was lost, and was found.'
Read in context
- 30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- 31ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- 32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Cross references
- Ephesians 2:1–10 ಎಫೆಸದವರಿಗೆ 2:1–10ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು. ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Luke 15:24 ಲೂಕನು 15:24ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Romans 3:4 ರೋಮಾಪುರದವರಿಗೆ 3:4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- Psalm 51:8 ಕೀರ್ತನೆಗಳು 51:8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
- Romans 15:9–13 ರೋಮಾಪುರದವರಿಗೆ 15:9–13ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು. ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Jonah 4:10–11 ಯೋನ 4:10–11ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು. ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Luke 7:34 ಲೂಕನು 7:34ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.